ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಧರ್ಮಸ್ಥಳದ ಪರವಾಗಿ ಅವರನ್ನು ಗೌರವಿಸಿ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Get latest news karnataka updates on your email.