News Kannada
Tuesday, February 07 2023

ಮಂಗಳೂರು

ಮಂಗಳೂರು: ಅನ್ಯಕೋಮಿನ ಜೋಡಿಯ ಮೇಲೆ ಹಲ್ಲೆಗೆ ಯತ್ನಿಸಿದ ಭಜರಂಗದಳದ ಕಾರ್ಯಕರ್ತರು

Kodagu: PDO attacked for obstructing government duty
Photo Credit : Pixabay

ಮಂಗಳೂರು:  ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಭಜರಂಗದಳದ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿ, ತಡರಾತ್ರಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಿನ್ನೆ ಸುಮಾರು 12 ಗಂಟೆಗೆ ನಡೆದಿದೆ.

ಮುಸ್ಲಿಂ ಯುವಕನ ಜೊತೆ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು  ಕೊಟ್ಟಾರ ಬಳಿ ತಡೆದ ಬಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಹೋಟೆಲ್ ಗೆ ಊಟಕ್ಕೆ ಬಂದಿರುವುದಾಗಿ ಹೇಳಿಕೊಂಡ ಜೋಡಿಗಳಿಗೆ ಮಧ್ಯರಾತ್ರಿ ಯಾವ ಹೋಟೆಲ್ ತೆರೆದಿರುತ್ತದೆ ಎಂದು ಹೇಳಿ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಪೊಲೀಸರು ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದ್ದು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

See also  ಬಾಗಲಕೋಟೆ: ಶಾಸಕರ ವಿರುದ್ಧ ಬಣಜಿಗ ಸಮಾಜದ ಸದಸ್ಯರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು