News Kannada
Wednesday, February 08 2023

ವಿದೇಶ

ಮಂಗಳೂರು: ಯುಕೆನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

Mangaluru: Applications invited for the recruitment of nurses in the UK
Photo Credit : Freepik

ಮಂಗಳೂರು, ಡಿ.14: ಯುನೈಟೆಡ್ ಕಿಂಗಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.

ಹುದ್ದೆಯ ಅರ್ಹತೆಯ ವಿವರ ಇಂತಿವೆ:
ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಎಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ರಷ್ಯಾ-ಉಕ್ರೇನ್ ಯುದ್ಧ: ರಷ್ಯಾ ಕ್ಷಿಪಣಿ ದಾಳಿಯಲ್ಲಿ ಬಾಂಗ್ಲಾದೇಶದ ಹಡಗು ಧ್ವಂಸ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು