News Kannada
ಮಂಗಳೂರು

ಮಂಗಳೂರು: ದುಬೈ, ಕುವೈಟ್‍ನಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

Mangaluru: Dubai, Kuwait invite applications for jobs
Photo Credit : Freepik

ಮಂಗಳೂರು, ಡಿ.14: ದುಬೈ ಮತ್ತು ಕುವೈಟ್ ದೇಶಗಳಲ್ಲಿ ಮನೆ ಕೆಲಸ ನಿರ್ವಹಿಸಲು ಒಟ್ಟು 800 ಜನ ಮಹಿಳಾ ಕೆಲಸಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು 30-45 ವಯೋಮಿತಿಯಲ್ಲಿರಬೇಕು. ಪಾಸ್ ಪೋರ್ಟ್ ಹೊಂದಿರಬೇಕು. ಟಿಕೆಟ್ ಮತ್ತು ವೀಸಾ ವೆಚ್ಚವನ್ನು ವಿದೇಶಿ ನಿಯೋಜಕರು ಭರಿಸಲಿದ್ದು, ಎರಡು ವರ್ಷಗಳ ಸೇವಾವಧಿ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಉರ್ವ ಮಾರುಕಟ್ಟೆಯ ಕಟ್ಟಡದ ಎರಡನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗೆ ಸಂಯೋಜಕರ ಮೊ.ಸಂ: 9110248485 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಬಂಟ್ವಾಳ: ಫರಂಗಿಪೇಟೆಯಲ್ಲಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಂದ ಪರಿಶೀಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು