News Kannada
Wednesday, February 08 2023

ಮಂಗಳೂರು

ಮಂಗಳೂರು ವಿವಿ ಕಾಲೇಜು: ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆ ಕುರಿತು ಪ್ರಾತ್ಯಕ್ಷಿಕೆ

Mangalore University College: Demonstration on registration of names in voters' list
Photo Credit : News Kannada

ಮಂಗಳೂರು: ಚುನಾವಣಾ ಆಯೋಗದ ಸೂಚನೆಯನ್ವಯ ಅರ್ಹ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಲು ವೋಟರ್ಸ್ ಹೆಲ್ಪ್ಲೈನ್ ಅಪ್ಲಿಕೇಶನ್  ಬಳಕೆ ಕುರಿತಂತೆ ಅಗತ್ಯ ಪ್ರಾತ್ಯಕ್ಷಿಕೆಯನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ ಆಯೋಜಿಸಲಾಗಿತ್ತು.

ಪ್ರಭಾರ ಪ್ರಾಂಶುಪಾಲ ಡಾ. ಹರೀಶ ಎ ಅವರ ನೀತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ, ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ನೋಡಲ್ ಅಧಿಕಾರಿ ಡಾ. ಭಾರತಿ ಪಿಲಾರ್ ಅವರು ವೋಟರ್ಸ್ ಹೆಲ್ಪ್ಲೈನ್ ಅಪ್ಲಿಕೇಶನ್ ಬಳಕೆಯ ಕುರಿತು, ಇನ್ನೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳದ ಅರ್ಹ ವಿದ್ಯಾರ್ಥಿಗಳಿಗೆ ಹಂತಹಂತವಾಗಿ ವಿವರಿಸಿ ಹೇಳಿದರು. ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ ಲೋಡ್ ಮಾಡಬಹುದಾದ ಈ ಅಪ್ಲಿಕೇಶನ್ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂದು ಪರೀಕ್ಷಿಸಬಹುದು, ಜೊತೆಗೆ ದೂರು ಸಲ್ಲಿಸಲೂ ಸಾಧ್ಯವಿದೆ, ಎಂದರು.

ಒಂದು ಹಂತದಲ್ಲಿ 200 ವಿದ್ಯಾರ್ಥಿಗಳಂತೆ ಎರಡು ಹಂತಗಳಲ್ಲಿ ಒಟ್ಟು ಸುಮಾರು 400 ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆಯ ಲಾಭ ಪಡೆದರು.

See also  ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ ಎಂದ ಡಿ.ಕೆ. ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು