News Kannada
Tuesday, February 07 2023

ಮಂಗಳೂರು

ಮಂಗಳೂರು: ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳದ ಬೆನ್ನಲ್ಲೆ ದೇಶದಲ್ಲಿ ಕೋವಿಡ್‌ ಅಲರ್ಟ್‌ ಘೋಷಣೆ

Hybrid immunity offers excellent protection against Covid-19, says report
Photo Credit : Pixabay

ಮಂಗಳೂರು: ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಭಾರತದಲ್ಲಿ ಕೋವಿಡ್‌ ಅಲರ್ಟ್‌ ಘೋಷಣೆಯಾಗಿದ್ದು, ನಿನ್ನೆ ಕೇಂದ್ರ ಆರೋಗ್ಯ ಸಚಿವರಿಂದ ಮಹತ್ವದ ಸಭೆ ನಡೆದಿದ್ದು. ಮುನ್ನೆಚ್ಚರಿಕೆ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಸದ್ಯ ಮಟ್ಟಿಗೆ ರಾಜ್ಯದಲ್ಲಿ ಕೋವಿಡ್‌ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್‌ 0.57% ಆಗಿದೆ. ರಾಜ್ಯದಲ್ಲಿ 1,272 ಸಕ್ರಿಯ ಪ್ರಕರಣಗಳು ದಾಖಲಾಗಿದೆ.

ಚಳಿಗಾಲ ಆಗಿರೋದ್ರಿಂದ ಶೀತ, ಜ್ವರ ಕೆಮ್ಮು ಸಹಜವಾಗಿದೆ. ಕೋವಿಡ್‌ ಪ್ರಕರಣಗಳ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಮಾಸ್ಕ ಧರಿಸೋದಕ್ಕೆ ಸೂಚಿಸಿ  ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಎಂದು ರಾಜ್ಯದಲ್ಲಿ ಮಹಮಾರಿ ಕೋವಿಡ್‌ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

See also  ದೆಹಲಿ: ನೂಪುರ್‌ ಶರ್ಮಾ ಅವರ ಬಂಧನ ಮಾಡುವಂತಿಲ್ಲ ಎಂದ ಸುಪ್ರೀಂ ಕೋರ್ಟ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು