News Kannada
Saturday, February 04 2023

ಮಂಗಳೂರು

ಮಂಗಳೂರು: ವಿಶ್ರಾಂತ ಪತ್ರಕರ್ತ ಶ್ರೀಕರ ಮರಾಠೆಗೆ ಜೀವಮಾನ ಸಾಧನಾ ಪ್ರಶಸ್ತಿ

Mangaluru: Retired journalist Shrikar Marathe conferred with Lifetime Achievement Award
Photo Credit : News Kannada

ಮಂಗಳೂರು: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ತೃತೀಯ ವರ್ಷದ ಸಂಸ್ಮರಣಾರ್ಥವಾಗಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಡಿ. 29ರಂದು ಮಂಗಳೂರಿನಲ್ಲಿ ಜರಗಿದ ಪೇಜಾವರ ‘ವಿಶ್ವೇಶತೀರ್ಥ ನಮನ’ ಕಾರ್ಯಕ್ರಮದಲ್ಲಿ ವಿಶ್ರಾಂತ ಪತ್ರಕರ್ತ ಶ್ರೀಕರ ಮರಾಠೆಯವರಿಗೆ ಜೀವಮಾನ ಸಾಧನಾ ಪ್ರಶಸ್ತಿಯನ್ನು ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರದಾನ ಮಾಡಿದರು.

ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು. ಕಾರ್ಕಳದ ಈದು ಗ್ರಾಮದವರಾದ ಶ್ರೀಕರ ಮರಾಠೆಯವರು ನಾಡಿನ ಹಲವಾರು ಪತ್ರಿಕೆಗಳಲ್ಲಿ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಮುಂಡಾಜೆಯ ಮಜಲುವಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.

See also  ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ತನಿಖೆ ಮಾಡ್ತಾ ಇದ್ದೇವೆ- ಡಿಜಿಪಿ ಪ್ರವೀಣ್ ಸೂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು