News Kannada
Friday, February 03 2023

ಮಂಗಳೂರು

ಸುರತ್ಕಲ್: ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಪತ್ತೆ

Body of a youth who went missing after being hit by sea has been found
Photo Credit : News Kannada

ಸುರತ್ಕಲ್: ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್‌ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ.

ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್ ಬೀಚ್ ನಲ್ಲಿ ಯುವಕ ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಮೃತದೇಹ ಪತ್ತೆಯಾಗಿದೆ

ಸತ್ಯಂ ಮತ್ತು ಆತನ ಸ್ನೇಹಿತ ಶನಿವಾರ ಸಮುದ್ರದಲ್ಲಿ ಈಜಲು ಹೋಗಿದ್ದರು. ಇಬ್ಬರೂ ಸಮುದ್ರದ ಪ್ರವಾಹದಲ್ಲಿ ಸಿಲುಕಿಕೊಂಡಾಗ, ಸತ್ಯಂನ ಸ್ನೇಹಿತ ಸುರಕ್ಷಿತವಾಗಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಸತ್ಯಂ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದರು .

ಸತ್ಯಂ ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ಓದುತ್ತಿದ್ದರು.ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸೈಂಟ್ ಆಗ್ನೆಸ್ ಕಾಲೇಜು: ಪರಿಸರ ಸ್ನೇಹಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು