ಮಂಗಳೂರು: ಪಕ್ಷದ ಕಾರ್ಯಕ್ರಮಕ್ಕಾಗಿ ಗುರುವಾರ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉತ್ಸಾಹದ ಸ್ವಾಗತ ನೀಡಲಾಯಿತು. ಕಾರ್ಯಕರ್ತರು ಸಿದ್ದರಾಮಯ್ಯ ಪರ ಘೋಷಣೆ ಕೂಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮಾಜಿ ಶಾಸಕರು ,ಮುಖಂಡರು, ಪಾಲಿಕೆ ವಿಪಕ್ಷ ನಾಯಕ ನವೀನ್ ಡಿಸೋಜ, ಮಾಜಿ ಮೇಯರ್ ಕವಿತಾ ಸನೀಲ್, ಮೊಯಿದೀನ್ ಬಾವಾ, ಐವನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.