ಬಂಟ್ವಾಳ: ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಘಟನೆಯಿಂದಾಗಿ ಆಟೋದಲ್ಲಿದ್ದವರಿಗೆ ಗಾಯವಾಗಿದ್ದು, ಎರಡೂ ವಾಹನಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Get latest news karnataka updates on your email.