News Kannada
Tuesday, January 31 2023

ಮಂಗಳೂರು

ಬಂಟ್ವಾಳ: ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್ ನೇಣು ಬಿಗಿದು ಆತ್ಮಹತ್ಯೆ

Bantwal: Manila Ravindra Gowda's son Hemanth committed suicide by hanging himself.
Photo Credit : By Author

ಬಂಟ್ವಾಳ: ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್ ಭಾನುವಾರ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದ ಪ್ರೌಢಶಾಲೆಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲಾ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಹಳೆಯ ಲಂಗವನ್ನು ನೇಣು ಹಗ್ಗದಂತೆ ತಯಾರಿಸಿಕೊಂಡು ಗೋಡೆಗೆ ಬಡಿದಿದ್ದ ಕಬ್ಬಿಣದ ರಾಡ್ ಗೆ ಕುಣಿಕೆ ಹಾಕಿಕೊಂಡಿದ್ದಾನೆ.

ತರಗತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಧನು ಪೂಜೆಗೆ ಹೋಗಿ ಬಂದಿದ್ದು, ನಾಳೆ ಪರೀಕ್ಷೆ ಇರುವ ಕಾರಣ ಓದಲಿದ್ದು ದೇವಸ್ಥಾನಕ್ಕೆ ಬರುವುದಿಲ್ಲ ಎಂದು ಮನೆಯಲ್ಲಿಯೇ ಉಳಿದಿದ್ದ ಎನ್ನಲಾಗಿದೆ.

See also  ಮಡಿಕೇರಿ: ಜು.13 ರಂದು ಕುಶಾಲನಗರದ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು