News Kannada
Thursday, February 02 2023

ಮಂಗಳೂರು

ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ, ಇಬ್ಬರ ಬಂಧನ

ullal-two-arrested-for-smuggling-banned-mdma
Photo Credit : News Kannada

ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್ ನಲ್ಲಿ ಅಡ್ಡಗಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ 95,000 ರೂ. ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಳ್ಳಾಲದ ಆಝಾದನಗರ 1 ನೇ ಕ್ರಾಸ್ ನ ಮೊಹಮ್ಮದ್ ಖಾಲಿದ್(39), ಹಾಗೂ ಮಂಜೇಶ್ವರದ ಲಿಖಿತ್ (21) ಬಂಧಿತರು.ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಸೋಮೇಶ್ವರ ಗ್ರಾಮದ ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್ ನಲ್ಲಿ ನಡೆದಿದೆ.

ಇಬ್ಬರು ಯುವಕರು ಡಿಯೊ ಸ್ಕೋಟರನಲ್ಲಿ ತಲಪಾಡಿಯಿಂದ ಉಚ್ಚಿಲ ರಿಲಯನ್ಸ್ ಪೆಟ್ರೋಲ್ ಪಂಪ ಕಡೆಗೆ ಎಂಡಿಎಂಎ ಹೊಂದಿರುವ ಪಾಕೆಟ್ ಸಮೆತ ಸ್ಕೋಟರನಲ್ಲಿ ಹೊಗುತ್ತಿದ್ದ ಸಮಯದಲ್ಲಿ ಉಳ್ಳಾಲ ಪೊಲೀಸರು ಸ್ಕೊಟರನ್ನು ಅಡ್ಡಗಟ್ಟಿ ಹಿಡಿಯುವ ಸಮಯ ಇಬ್ಬರು ಆರೋಪಿಗಳು ಸಿಕ್ಕಿದ್ದಾರೆ.ಇವರಿಂದ ರೂ.20,000 ಮೌಲ್ಯದ 10 ಗ್ರಾಂ ರೂ. 50,000 ಬೆಲೆಬಾಳುವ ಸ್ಕೂಟರ್ ಹಾಗೂ ರೂ. 25,000 ಬೆಲೆಬಾಳುವ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಗಾಂಜಾ ಮಾರಾಟದ ಪ್ರಕರಣಗಳಿವೆ.

ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ರವರ ಮಾರ್ಗದರ್ಶನದಲ್ಲಿ ಪಿಎಸ್ ಐಗಳಾದ ರೇವಣ್ ಣಸಿದ್ದಪ್ಪ, ಪ್ರದೀಪ್ ಟಿ,ಆರ್, ಶಿವಕುಮಾರ್ ಹಾಗು ಸಿಬ್ಬಂದಿಗಳಾದ ರಂಜಿತ್, ಅಶೋಕ,ಅಕ್ಬರ್, ಸಾಗರ, ವಾಸುದೇವ, ಸತೀಶ್, ಚಿದಾನಂದ, ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

See also  ನೇತ್ರಾವತಿ ನದಿಯುದ್ದಕ್ಕೂ 40 ಜಾಗೃತಿ ಸೂಚನಾ ಫಲಕಗಳ ಸ್ಥಾಪನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು