News Kannada
Monday, January 30 2023

ಮಂಗಳೂರು

ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Photo Credit : By Author

ಅರಸಿನಮಕ್ಕಿ : ಇಲ್ಲಿನ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿ ೨೧ – ೨೮ರವರೆಗೆ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರು ಮತ್ತು ಶಾಸಕರಾದ ಹರೀಶ್ ಪೂಂಜರವರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಎಂ.ಪಿ. ರಾಜಗೋಪಾಲ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ವಾಮನ ತಾಮ್ಹಣ್‌ಕರ್, ಕಾರ್ಯದರ್ಶಿ ಪದ್ಮಯ್ಯ ಗೌಡ ಉಡ್ಯೇರೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸುಧೀರ್ ಕುಮಾರ್ ಎಂ.ಎಸ್., ಕೋಶಾಧಿಕಾರಿಗಳಾದ ಶ್ರೀರಂಗ ದಾಮ್ಲೆ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ಭಿಡೆ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಂಗಾಧರ ಕುಲಾಲ್, ವಿವಿಧ ಸಮಿತಿಗಳ ಸಂಚಾಲಕರಾದ ಧರ್ಮರಾಜ್ ಗೌಡ ಅಡ್ಕಾರಿ, ವೃಷಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

See also  ಇಸ್ಲಾಮಾಬಾದ್: ಸೇನಾ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು