News Kannada
Sunday, February 05 2023

ಮಂಗಳೂರು

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ‍್ಯಕ್ರಮ

Photo Credit : News Kannada

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಅಸೋಸಿಯೇಷನ್ ನ ವತಿಯಿಂದ ಪ್ಲೆಸ್ಮೆಂಟ್ ಅಂಡ್ ಕೆರಿಯರ್ ಗೈಡೆನ್ಸ್ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಕಾರ‍್ಯಕ್ರಮ ನಡೆಯಿತು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರುದ್ರಕುಮಾರ್ ಎಂ.ಎಂ ವಹಿಸಿದ್ದರು. ಈ ಕಾರ‍್ಯಕ್ರಮದಲ್ಲಿ ಶ್ರೀ ಧವಕುಮಾರ್ ನಿರ್ದೆಶಕರು, ಬಿಸಿನೆಸ್ ದೆವಲಪ್ ಮೆಂಟ್, ಸುರಕ್ಷಾ ಕೆರಿಯರ್ ಅಕಾಡೆಮಿ ಬೆಂಗಳೂರು ಹಾಗೂ  ಮಧುಸೂದನ್.ಸಿ.ಎಸ್, ನಿರ್ದೆಶಕರು ಟ್ರೈನಿಂಗ್ ಸುರಕ್ಷಾ ಕೆರಿಯರ್ ಅಕಾಡೆಮಿ ಬೆಂಗಳೂರು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಈ ಕಾರ‍್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಧಿಕಾರಿಯಾಗಿರುವ ಶ್ರೀಮತಿ ರತ್ನಾವತಿ ಡಿ ಉಪಸ್ಥಿತರಿದ್ದರು.

ಅಸೋಷಿಯೆಷನ್ ಸಂಚಾಲಕಿ ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀಮತಿ ದಿವ್ಯ.ಟಿ.ಎಸ್ ,  ಶ್ರೀಧರ್.ವಿ ಹಾಗೂ ಶ್ರೀಮತಿ ಗೀತಾ ಶೆಣ್ಯೆ ಮತ್ತು ಅಸೋಸಿಯೇಷನ್ ನ ವಿದ್ಯಾರ್ಥಿ ಪ್ರತಿನಿಧಿಗಳಾದ ಅನಘ ಹಾಗೂ ಶ್ರೀವತ್ಸ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅನಘ ಮತ್ತು ವಿಸ್ಮಿತಾ ಪ್ರರ‍್ಥಿಸಿದರು, ಅನಘ ಎಲ್ಲರನ್ನು ಸ್ವಾಗತಿಸಿ, ರಜತ್ ಕುಮಾರ್ ವಂದಿಸಿದರು ಹಾಗೂ ಶಾನ್ಯ.ಪಿ ಕಾರ‍್ಯಕ್ರಮ ನಿರೂಪಿಸಿದರು.

See also  ಬಂಗಾಡಿ ರಸ್ತೆ ಮಂಜೊಟ್ಟಿ ಎಂಬಲ್ಲಿ ಸೇತುವೆ ಬಳಿ ಹದಗೆಟ್ಟ ರಸ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು