News Kannada
Tuesday, February 07 2023

ಮಂಗಳೂರು

ಬಂಟ್ವಾಳ: ಶ್ರೀ ಬ್ರಹ್ಮ ಬೈದೆರ್ಕಳ ಗರಡಿ ಕುತ್ತಿಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

Bantwal: Cleanliness drive at Sri Brahma Baiderkala Garadi Kuttala
Photo Credit : News Kannada

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಂಟ್ವಾಳ ತಾಲೂಕು, ಪಿಲಾತಬೆಟ್ಟುಕಾರ್ಯಕ್ಷೇತ್ರದಲ್ಲಿ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶ್ರೀ ಬ್ರಹ್ಮ ಬೈದೆರ್ಕಳ ಗರಡಿ ಕುತ್ತಿಲದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಪಿಲಾತಬೆಟ್ಟು ಒಕ್ಕೂಟ ಅಧ್ಯಕ್ಷರಾದ ಗಂಗಾಧರ ಕಂಚಿನೋಡಿ, ನೈನಾಡು ಒಕ್ಕೂಟದ ಅಧ್ಯಕ್ಷರಾದ ಜಯಲಕ್ಷ್ಮಿ ಹೆಗ್ಡೆ, ಮೆಲ್ವಿಚಾರಕರಾದ ಅಶ್ವಿನಿ,ಸೇವಾಪ್ರತಿನಿಧಿ ಅಮೃತಾ ಎಸ್, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷರಾದ ಸೌಮ್ಯ ಮೋನಪ್ಪ, ಪಂಚಾಯತ್ ಸದಸ್ಯರಾದ ಕಾಂತಪ್ಪ ಕರ್ಕೇರ ಹಾಗೂ ಪಿಲಾತಬೆಟ್ಟು ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.

See also  ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ನಡೆಯುವುದು ಜಗತ್ತಿನ ಕ್ಷೇಮಕ್ಕಾಗಿ : ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು