News Kannada
Monday, January 30 2023

ಮಂಗಳೂರು

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ, ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ಗುಣಮುಖ

Auto driver Purushottam Poojary recovers from cooker bomb blast case
Photo Credit : News Kannada

ಮಂಗಳೂರು: ನಾಗುರಿಯಲ್ಲಿ ನವಂಬರ್ 19ರಂದು ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ್ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಪುರುಷೋತ್ತಮ್ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು ಅವರು ಚಿಕಿತ್ಸೆ ನೀಡಿದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಅಧೀಕ್ಷಕ ಡಾ. ಉದಯಕುಮಾರ್ ಕೆ ತಿಳಿಸಿದ್ದಾರೆ.

ಪುರುಷೋತ್ತಮ ಅವರು ಸೋಂಕಿನಿಂದ ರಕ್ಷಿಸಿಕೊಳ್ಳಲು ಇನ್ನು ಕನಿಷ್ಠ ಒಂದು ತಿಂಗಳ ಕಾಲ ಮನೆಯಲ್ಲಿ ಉಳಿದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಅವರು ಮನೆಯವರು ತಿಳಿಸಿದ್ದಾರೆ .ಪುರುಷೋತ್ತಮ ಅವರು ಮನೆ ದುಃಸ್ಥಿತಿಯಲ್ಲಿದ್ದ ಹಿನ್ನೆಲೆಯಲ್ಲಿ ಬೆಳದಿಂಗಳು ಫೌಂಡೇಶನ್ ಮೂಲಕ ದುರಸ್ತಿ ಕೈಗೊಳ್ಳಲಾಗಿದೆ ಹೀಗಾಗಿ ಕುಟುಂಬ ಸದಸ್ಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

ಪುರುಷೋತ್ತಮ ಅವರಿಗೆ ಸರಕಾರದಿಂದ ಪರಿಹಾರ ನೀಡುವುದಾಗಿ ಗೃಹಮಂತ್ರಿ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ ಆದರೆ ಪರಿಹಾರ ಇನ್ನಷ್ಟೇ ದೊರೆಯಬೇಕಿದೆ ವ್ಯಕ್ತಿಕ ನೆಲೆಯಲ್ಲಿ ಸಚಿವರು 50,000 ಮತ್ತು ಸುನಿಲ್ ಕುಮಾರ್ ೨೫ ಸಾವಿರ ರೂಪಾಯಿ ನೆರವು ನೀಡಿದ್ದರು. ಪುರುಷೋತ್ತಮ ಅವರು ಚಿಕಿತ್ಸೆಯ ವೆಚ್ಚವನ್ನು ಇ ಎಸ್ ಐ ಮತ್ತು ಸರಕಾರದ ವತಿಯಿಂದ ಬರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

See also  ಬೆಳ್ತಂಗಡಿ: ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಜಿಂಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು