News Kannada
Saturday, January 28 2023

ಮಂಗಳೂರು

ಮಂಗಳೂರು ವಿಮಾನ ನಿಲ್ದಾಣದಲ್ಲಿ 18 ದಿನದಲ್ಲಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನ ವಶ

Gold worth over Rs 2 crore seized in 18 days at Mangaluru airport
Photo Credit : News Kannada

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜ.1ರಿಂದ 18ರವರೆಗೆ ವಿವಿಧ ಪ್ರಕರಣಗಳಲ್ಲಿ 2,01,69,800 ರೂ. ಮೌಲ್ಯದ 3,677 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ದುಬೈ ಮತ್ತು ಅಬುಧಾಬಿಯಿಂದ ಆಗಮಿಸಿದ 8 ಮಂದಿ ಪ್ರಯಾಣಿಕರು ವಿವಿಧ ರೀತಿಯಲ್ಲಿ ಚಿನ್ನವನ್ನು ಕಳ್ಳ ಸಾಗಣಿಕೆ ಮಾಡಲು ಪ್ರಯತ್ನಿಸಿದ್ದಾರೆ. ಇದರೊಂದಿಗೆ ದುಬೈನಿಂದ ಬಂದಿಳಿದಿದ್ದ ಒಬ್ಬ ಪ್ರಯಾಣಿಕನಿಂದ 3,20,265 ರೂ. ಮೌಲ್ಯದ ಇ-ಸಿಗರೇಟ್‌ಗಳಲ್ಲಿ ಬಳಸುವ ಇ- ನಿಕೋಟಿನ್ ಲಿಕ್ವಿಡ್ ಮತ್ತು ಸಿಗರೇಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆತ ಬ್ಯಾಗ್‌ನಲ್ಲಿ ಮರೆಮಾಚಿ ಸಾಗಾಣಿಕೆಗೆ ಯತ್ನಿಸಿದ್ದ ಎಂದು ಆರೋಪಿಸಲಾಗಿತ್ತು.

See also  ಗೋರಖ್ಪುರ: ಎಸ್ಎಂಎನಿಂದ ಬಳಲುತ್ತಿರುವ ಬಾಲಕಿಗೆ ಸಹಾಯ ಮಾಡುವ ಭರವಸೆ ನೀಡಿದ ಯೋಗಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು