News Kannada
Tuesday, February 07 2023

ಮಂಗಳೂರು

ಸುಳ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಅಜ್ಜಾವರದಲ್ಲಿ ಹೊತ್ತಿ ಉರಿದ ಅರಣ್ಯ

Photo Credit : News Kannada

ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಪ್ರತ್ಯೇಕ ಎರಡು ಸ್ಥಳಗಳಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಜ್ವಾಲೆ ಅರಣ್ಯ ಭಾಗದಲ್ಲಿ ವ್ಯಾಪಿಸಿ ವ್ಯಾಪಕ ಕಾಡುನಾಶವಾದ ಘಟನೆ ಜ.೨೦ ರಂದು ನಡೆದಿದೆ.

ಕಾಟಿಪಳ್ಳ ಮತ್ತು ನೀಲಗಿರಿ ಬಸ್ಸು ತಂಗುದಾಣದ ಬಳಿಯಲ್ಲಿ ಒಮ್ಮೆಲೆ ಅಗ್ನಿ ಜ್ವಾಲೆ ವ್ಯಾಪಿಸಿದ್ದು ಸುಳ್ಯ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ .

ಇದೇ ಪ್ರದೇಶದಲ್ಲಿ ಹಲವು ವರ್ಷಗಳಿಂದ ಅಗ್ನಿ ಅವಘಡ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿತ್ತು, ಸುಮಾರು ಮೂರುವರೆ ಎಕರೆ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ ಎಂದು ತಿಳಿದು ಬಂದಿದೆ.

See also  ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳ ಬಗ್ಗೆ ಎಎಪಿ ಕಳವಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು