News Kannada
Tuesday, June 06 2023
ಮಂಗಳೂರು

ಬಂಟ್ವಾಳ: ಮನೆಗಳಿಗೆ ಭೇಟಿ ನೀಡಿ ಕರಪತ್ರ, ಸ್ಟೀಕರ್ ಅಂಟಿಸಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

Bantwal: Vijaya Sankalp Abhiyan launched by visiting houses, pasting pamphlets and stickers
Photo Credit : By Author

ಬಂಟ್ವಾಳ : ವಿಜಯ ಸಂಕಲ್ಪ ಅಭಿಯಾನ ಅಂಗವಾಗಿ ಶುಕ್ರವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಬೂತ್ ಸಂಖ್ಯೆ 125ರ ಮನೆ-ಮನೆಗಳಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಭೇಟಿ ನೀಡಿ ಬಿಜೆಪಿ ಸರ್ಕಾರದ ಸಾಧನೆಗಳ ಕುರಿತು ಕರಪತ್ರ, ಗೋಡೆಬರಹ, ಸ್ಟೀಕರ್ ಅಂಟಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಶ್ರೀ ಉದಯಕುಮಾರ್ ಶೆಟ್ಟಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು,ಬಿಜೆಪಿ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರದ ವಿಕಾಸ್ ಪುತ್ತೂರು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಕಾಸರಗೋಡು: ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು