News Kannada
Sunday, March 26 2023

ಮಂಗಳೂರು

ಮಂಗಳೂರು: ಫೆ.10ರಿಂದ ಸಾವಯುವ ಸಿರಿ ಕಾರ್ಯಾಗಾರ

Mangaluru: Savayuva Siri Workshop to be held from Feb 10
Photo Credit : Facebook

ಮಂಗಳೂರು,ಜ.31: ಜಿಲ್ಲೆಯ ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್-ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 2022-2023ನೇ ಸಾಲಿನ ಸಾವಯುವ ಸಿರಿ ಯೋಜನೆಯಡಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಫೆ.10ರಿಂದ 12ರವರೆಗೆ ಯಂತ್ರಮೇಳದೊಂದಿಗೆ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಫೆ.10-2-2023ರಂದು ವಿಚಾರ ಸಂಕಿರಣ ನಡೆಯಲಿದೆ.

ರೈತರು, ಸಾವಯುವ ಉತ್ಪನ್ನಗಳ ಉತ್ಪಾದಕರು, ಮಾರುಕಟ್ಟೆದಾರರು, ಸಾವಯುವ ಉತ್ಪನ್ನಗಳ ಮಳಿಗೆಗಳನ್ನು ಹಾಕಲು ಇಚ್ಛಿಸುವವರು ತಮ್ಮ ಮಾಹಿತಿಯನ್ನು ಮತ್ತು ಉತ್ಪನ್ನಗಳ ವಿವರಗಳನ್ನು ಮಂಗಳೂರಿನ ಉಪ ಕೃಷಿ ನಿರ್ದೇಶಕರು-1 ಅವರ ಕಚೇರಿಯನ್ನು ಸಂಪರ್ಕಿಸಿ ಫೆ.8ರೊಳಗೆ ನೋಂದಾಯಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2442311, 9110423481ಗೆ ಕರೆ ಮಾಡುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ನವದೆಹಲಿ: ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು