News Kannada
Thursday, March 30 2023

ಮಂಗಳೂರು

ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆ, ಎಫ್ ಐಆರ್ ದಾಖಲು

Mangaluru: FIR lodged against nursing hostel for consuming poison
Photo Credit : News Kannada

ಮಂಗಳೂರು: ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರವೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಮಧ್ಯಾಹ್ನ ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿನಿಯರು ವಾಂತಿ, ತಲೆಸುತ್ತುವಿಕೆಯಿಂದ ಅಸ್ವಸ್ಥಗೊಂಡಿದ್ದು ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18 , ಫಾಧರ್ ಮುಲ್ಲರ್ ನಲ್ಲಿ 42 , ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ನರ್ಸಿಂಗ್ ಹೋಂನಲ್ಲಿ ಮೂವರನ್ನು ದಾಖಲಿಸಲಾಗಿತ್ತು.

See also  ಬೆಳ್ತಂಗಡಿ: ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೀಡುವ ಪ್ರಶಸ್ತಿಗೆ ಆಯ್ಕೆಯಾದ ಸೇವಾ ಭಾರತಿ ಸಂಸ್ಥೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು