ಮಂಗಳೂರು: ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಫೆ.11ರ ಶನಿವಾರ ಸಂಜೆ ಮಂಗಳೂರಿನ ಕೆಂಜಾರಿಗೆ ಆಗಮಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಇತರರು ಭಾಗವಹಿಸಿದ್ದರು.

Get latest news karnataka updates on your email.