News Kannada
Tuesday, March 28 2023

ಮಂಗಳೂರು

ಮಲ್ಪೆ: ಮೀನುಗಾರರ ಬಲೆಗೆ ಬಿದ್ದ ದೈತ್ಯ ಗಾತ್ರದ ಕಟ್ಟೆ ಕೊಂಬು ಮೀನು

A giant-sized katte-horned fish caught by fishermen
Photo Credit : News Kannada

ಮಲ್ಪೆ: ಬಂದರಿನಿಂದ ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಬಲೆಗೆ ದೈತ್ಯ ಗಾತ್ರದ ಮೀನು ಸಿಕ್ಕಿದೆ. ಈ ಮೀನು ಬರೋಬ್ಬರಿ ಎರಡು ಟನ್ ನಷ್ಟು ತೂಕ ಹೊಂದಿದೆ.

ಶಾಂಭವಿ ಹೆಸರಿನ ಬೋಟ್ ನ ಮೀನುಗಾರರ ಬಲೆಗೆ ಈ ಮೀನು ಬಿದ್ದಿದ್ದು, ಇದನ್ನು ಸ್ಥಳೀಯವಾಗಿ ಕಟ್ಟೆ ಕೊಂಬು ಮೀನು ಎಂದು ಕರೆಯುತ್ತಾರೆ. ಈ ಜಾತಿಯ ಸಣ್ಣ ಮೀನಿಗೆ ಇರುವಷ್ಟು ಡಿಮ್ಯಾಂಡ್ ದೊಡ್ಡ ಮೀನಿಗೆ ಇಲ್ಲ.

ಈ ದೈತ್ಯ ಗಾತ್ರ ಮೀನನ್ನು ಕ್ರೇನ್ ಮೂಲಕ ವಿಲೇವಾರಿ ಮಾಡಲಾಗಿದ್ದು, ಬಂದರಿನಲ್ಲಿ ಸೇರಿದ್ದ ಮತ್ಸ್ಯ ಪ್ರಿಯರ ಗಮನ ಸೆಳೆಯಿತು. ಈ ಮೀನಿಗೆ ಕೆಜಿಗೆ ಸುಮಾರು 250 ರೂ. ನಷ್ಟು ದರ ಇದೆ ಎನ್ನುತ್ತಾರೆ ಸ್ಥಳೀಯರು.

See also  ಬೆಳ್ತಂಗಡಿ: ರಾಜ್ಯ ಸರಕಾರ ರಬ್ಬರ್ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕಾದಾಗ ಅಗತ್ಯವಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು