News Kannada
Friday, March 31 2023

ಮಂಗಳೂರು

ಬಿಲ್ಲವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್: ಮುಖಂಡರಿಗೆ ಮನವಿ

Photo Credit : News Kannada

ಮಂಗಳೂರು; ರಾಜ್ಯದಲ್ಲಿ ಬರುವ ಮೇ ತಿಂಗಳು 2023ರಂದು ವಿಧಾನಸಭಾ ಚುನಾವಣಾ ನಡೆಯುತ್ತಿದ್ದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 3 ಬಿಲ್ಲವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅವಕಾಶ ನೀಡಬೇಕಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಈ ಮೂಲಕ ವಿನಂತಿ ಮಾಡಿದರು.

ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಂಪರಾಗತವಾಗಿ ಬಹು ಸಂಖ್ಯಾತ ಬಿಲ್ಲವರು ೭ ಸಮುದಾಯ ಮಾನ್ಯ ಶ್ರೀ ಜನಾರ್ಧನ ಪೂಜಾರಿಯವರ ನಾಯಕತ್ವಕ್ಕೆ ಗೌರವ ಮತ್ತು ಅವರ ಅನಾರೋಗ್ಯದ ನಂತರ ಕಳೆದ ವಿಧಾನಸಭಾ ನೀಡಲಾಯಿತು ಮತ್ತು ಬೆಂಬಲವನ್ನು ನೀಡುತ್ತಿತ್ತು.

ಚುನಾವಣೆಯಲ್ಲಿ 1 ಬಿಲ್ಲವ ಅಭ್ಯರ್ಥಿಗೆ ಮಾತ್ರ ಅವಕಾಶ ಲೋಕಸಭಾ ಚುನಾವಣೆಯಲ್ಲಿ ಬೇರೆ ಅಭ್ಯರ್ಥಿಗೆ ಅವಕಾಶ ನೀಡಲಾಯಿತು. ಆದುದರಿಂದ ಸರಿಯಾದ ನಾಯಕತ್ವ ಇಲ್ಲದೆ ಬಿಲ್ಲವ ಮತದಾರರು ಕಾಂಗ್ರೆಸೇತರ ಪಕ್ಷಗಳತ್ತ ಒಲವು ತೋರಿಸಿದರು.

ಆದುದರಿಂದ ಈ ಸಲದ ಚುನಾವಣೆಯಲ್ಲಿ ಸರಿಯಾದ ನಾಯಕತ್ವದ ಬಿಲ್ಲವ ಅಭ್ಯರ್ಥಿಗಳಿಗೆ ಕನಿಷ್ಠ 3 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಿದಲ್ಲಿ ಖಂಡಿತವಾಗಿಯೂ ಗೆಲ್ಲಲು ಅವಕಾಶ ಇರುತ್ತದೆ ಮತ್ತು ಎಲ್ಲಾ 8 ಕ್ಷೇತ್ರಗಳಲ್ಲಿ ಕೂಡಾ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ಬಿಲ್ಲವ ಸಮಾಜದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು .

ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಮುಖಂಡರುಗಳಾದ ಉಲ್ಲಾಸ್ ಕೋಟ್ಯಾನ್ ಪುತ್ತೂರು , ದನಂಜಯ ಮಟ್ಟು ಮೂಲ್ಕಿ, ಯೋಗೀಶ್ ಕುಮಾರ್ ಬೆಳ್ತಂಗಡಿ, ಗಣೇಶ್ ಪೂಜಾರಿ ಗಂಜಿಮಠ  ಉಪಸ್ಥಿತರಿದ್ದರು

See also  ಮಂಗಳೂರು: ಕರ್ಣಾಟಕ ಬ್ಯಾಂಕ್ - ಶತಮಾನೋತ್ಸವದ ಲಾಂಛನದ ಅನಾವರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು