ಮಂಗಳೂರು: ಬಿಜೆಪಿ ತಮಿಳುನಾಡಿನ ಅಧ್ಯಕ್ಷ ಅಣ್ಣಾಮಲೈ , ಸೋಮವಾರ ಮಂಗಳೂರಿಗೆ ಭೇಟಿ ನೀಡಿದರು. ಶಾಸಕ ವೇದವ್ಯಾಸ
ಕಾಮತ್ ಅವರನ್ನು ಸ್ವಾಗತಿಸಿದರು.
ಉಡುಪಿಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಅವರು ರೈಲು ಮೂಲಕ ಮಂಗಳೂರಿಗೆ ಆಗಮಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ,ಬಿಜೆಪಿ ಎಂಸಿಸಿ ಜನಪ್ರತಿನಿದಿಗಳು ಉಪಸ್ಥಿತರಿದ್ದರು.