News Kannada
Monday, March 27 2023

ಮಂಗಳೂರು

ಮಂಗಳೂರಿನಲ್ಲಿ ದೇಶದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲು

Mangaluru records highest temperature in the country
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಇದು ದೇಶದಲ್ಲಿಯೇ ಅತ್ಯಧಿಕವಾಗಿದ್ದು, ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಿದೆ. ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಿದೆ. 2017ರಲ್ಲಿ 37.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು ಮಾರ್ಚ್‌ ತಿಂಗಳ ಈವರೆಗಿನ ದಾಖಲೆಯಾಗಿದೆ.

ಉಭಯ ಜಿಲ್ಲೆಗಳಲ್ಲಿ ದಿನವಿಡೀ ಸೆಕೆ ಮತ್ತು ಉರಿಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು

See also  ಬಂಟ್ವಾಳ: ಪಿ.ಎಫ್.ಐ ವಿರುದ್ಧ ಕಾರ್ಯಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು