News Kannada
Friday, March 31 2023

ಮಂಗಳೂರು

ಮಂಗಳೂರು: ಸಮುದ್ರ-ನದಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ

Mangaluru: Foundation stone laid for sea-river link bridge
Photo Credit : News Kannada

ಮಂಗಳೂರು,ಮಾ,5(ಕ.ವಾ): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಸುಲ್ತಾನ್ ಬತ್ತೇರಿ ಪ್ರದೇಶದಲ್ಲಿ ಪಾದಚಾರಿ ಸಮುದ್ರ-ನದಿ ಸಂಪರ್ಕ ಸೇತುವೆ ನಿರ್ಮಾಣ ಯೋಜನೆ ಕಾಮಗಾರಿಗೆ ಮಾ.5ರ ಭಾನುವಾರ ಸಂಜೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪ ಮೇಯರ್ ಪೂರ್ಣಿಮಾ, ಪಾಲಿಕೆಯ ಕಾಪೋರೇಟರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ, ಲಿಂಗೇಗೌಡ ಇದ್ದರು.

See also  ಮಂಗಳೂರು: ಭಾಷಾ ವಿಚಾರದಲ್ಲಿ ಸೌಹಾರ್ದತೆ ಅಗತ್ಯ- ಸಂಜೀವ್ ಮಠಂದೂರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು