News Kannada
Saturday, June 03 2023
ಮಂಗಳೂರು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಗೋವಾ ಸಿ.ಎಂ

Goa CM visits Sri Kshetra Dharmasthala
Photo Credit : News Kannada

ಬೆಳ್ತಂಗಡಿ: ಬಿಜೆಪಿಯ ವಿಜಯ ಸಂಕಲ್ಪ‌ಯಾತ್ರೆಯಲ್ಲಿ ಭಾಗವಹಿಸಲು ಬಂದಿದ್ದ ಗೋವಾ ಸಿ.ಎಂ. ಪ್ರಮೋದ್ ಸಾವಂತ್ ಆದಿತ್ಯವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಬಳಿಕ ಅವರು ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ಇದಕ್ಕೂ ಮೊದಲು ಧರ್ಮಸ್ಥಳ‌ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಮುಖ್ಯಮಂತ್ರಿಗಳನ್ನು ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಶಾಸಕ ಹರೀಶ ಪೂಂಜ, ಕ್ಷೇತ್ರದ ಪಾರುಪತ್ಯೆಗಾರ ಲಕ್ಷ್ಮೀನಾರಾಯಣ ರಾವ್, ಕಚೇರಿ ನಿರ್ವಾಹಕ ಪಾರ್ಶ್ವನಾಥ್ ಇದ್ದರು.

See also  ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಊರ ಭಕ್ತರಿಗೆ ಹೊಸ ಭತ್ತದ ತೆನೆ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು