News Kannada
Thursday, March 30 2023

ಮಂಗಳೂರು

ಮಂಗಳೂರು: ಅಕ್ರಮ ಮರಳುಗಾರಿಕೆ, ಪೊಲೀಸ್ ತಂಡದಿಂದ ದಾಳಿ

ಅಕ್ರಮ ಮರಳುಗಾರಿಕೆ
Photo Credit : News Kannada

ಮಂಗಳೂರು: ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ 5 ಕಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಅಡ್ಡೆಗಳಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಮರಳು ಸಮೇತ 6 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಂಜಾರು, ಪಡುಪೆರಾರು ದ್ವಾರ, ಪೊಳಲಿ ದ್ವಾರ, ಅಡೂರು ಸಮೀಪದ ನೂಯಿ ತಲಾ ಒಂದೊಂದು ಹಾಗೂ ಬಡಗ ಎಡಪದವಿನಲ್ಲಿ 2 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬಳಿಕ ಮರಳು ಸಮೇತ ಲಾರಿಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸಿದ್ದಾರೆ.

See also  ವಿಜಯಪುರ: ‘ಕೃಷಿ ಮೇಳ’ ರೈತರಿಗೆ ಹಲವು ಕೃಷಿ ಅಂಶಗಳ ಬಗ್ಗೆ ತಿಳಿವಳಿಕೆ ನೀಡುವಲ್ಲಿ ಯಶಸ್ವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು