News Kannada
Thursday, June 01 2023
ಮಂಗಳೂರು

ಮಂಗಳೂರು: ಅಪಾರ್ಟ್‌ಮೆಂಟ್‌ನಿಂದ ಬಿದ್ದು ಯುವಕ ಸಾವು

RTI activist dies after falling off bridge
Photo Credit : Pexels

ಮಂಗಳೂರು: ಕೆಪಿಟಿ ಬಳಿಯ ಅಪಾರ್ಟ್‌ಮೆಂಟ್‌ ಒಂದರ 14ನೇ ಮಹಡಿಯಿಂದ ಯುವಕನೋರ್ವ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ.

ಮಹಮ್ಮದ್‌ ಶಮಾಲ್‌ (21) ಮೃತಪಟ್ಟ ಯುವಕ. ರಂಜಾನ್‌ ಹಿನ್ನಲೆಯಲ್ಲಿ ಬೆಳಗ್ಗಿನ ಉಪಾಹಾರ ಸೇವಿಸಿ ಮನೆಯ ಬಾಲ್ಕನಿಗೆ ಹೋಗಿದ್ದರು.

ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಬಂಟ್ವಾಳ: ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಸಿದ್ಧತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು