News Kannada
Thursday, June 01 2023
ಮಂಗಳೂರು

ಸುಳ್ಯ: ಪ್ರವೀಣ್ ನೆಟ್ಟಾರ್‌ ಕನಸಿನ ಮನೆಯ ಗೃಹ ಪ್ರವೇಶಕ್ಕೆ ಮುಹೂರ್ತ ಫಿಕ್ಸ್

praveen-nettarus-dream-home-entry-to-his-house-fixed
Photo Credit : Twitter

ಸುಳ್ಯ: ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರ್‌ ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 27ಕ್ಕೆ ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹ ಪ್ರವೇಶ ಕಾರ್ಯಕ್ರಮ ನಡೆಯಲಿದೆ .

ಅಂದು ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ. ಇದೇ ವೇಳೆ ಬೆಳಗ್ಗೆ 11 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ಹಾಗೂ ಅದೇ ದಿನ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವವೂ ನಡೆಯಲಿದೆ ಎಂದು ತಿಳಿಸಲಾಗಿದೆ.

See also  ಕೊಲ್ಕತ್ತಾ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು