ಸಿದ್ದಕಟ್ಟೆ : ಚುನಾವಣಾ ಪ್ರಚಾರದ ನಡುವೆ ರಮಾನಾಥ ರೈ ಅವರು ಸಿದ್ದಕಟ್ಟೆಯ ಸಂತ ಪ್ಯಾಟ್ರಿಕ್ ಚರ್ಚ್‍ಗೆ ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಪ್ರಾರ್ಥಿಸಿದರು.
ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸುದೀಪ್ ಕುಮಾರ್ ಶೆಟ್ಟಿ, ಫಾ.ಡೇನಿಯಲ್ ಡಿಸೋಜ,ಕೆ . ಪಾವ್ಲ್ ಲೋಬೊ, ರೋಶನ್ ಡೇಸಾ, ಪ್ರವೀಣ್ ಕ್ರಾಸ್ತಾ, ಫಿಲಿಪ್ ಮೀನೆಜಸ್, ಸoತೋಷ್ ಮೊರಸ್, ಮೈಕಲ್ ಮೊರಸ್, ಆoತೋನಿ ಡಿಸೋಜ, ಪ್ರೀಮಲ್ ಬರೆಟ್ಟೊ, ರೀಟಾ ಮೀನೆಜಸ್, ಜೇಸನ್ ಫೆರ್ನಾ ಡೆಸ್, ಪಿಯೂಸ್ ಎಲ್ ರೊಡ್ರಿಗಸ್, ಬೇಬಿ ಕುಂದರ್, ಚಂದ್ರ ಪ್ರಕಾಶ್ ಶೆಟ್ಟಿ, ಅಶೋಕ ಪೂಜಾರಿ ವಲಯ ಅಧ್ಯಕ್ಷರು, ವಸಂತ ಪೂಜಾರಿ, ಗಂಗಯ್ಯ ಪೂಜಾರಿ, ಅಶ್ವಿನ್ ಸಿಕ್ವೇರಾ, ಮ್ಯಾಕ್ಸಿಮ್ ಸಿಕ್ವೇರಾ, ಅರ್ವೀನ್ ಪಿಂಟೋ, ಜಯಕರ ಶೆಟ್ಟಿ, ಮೊಹಮ್ಮದ್ ಝುಬಿ, ಮೈಕಲ್ ಮೆಲ್ಡ್ರಿಸ್, ಕೇಶವ ಪೂಜಾರಿ, ಜಗದೀಶ್ ಜೈನ್ ಉಪಸ್ಥಿತರಿದ್ದರು.