News Karnataka Kannada
Friday, April 26 2024
ಮಂಗಳೂರು

ಬಂಟ್ವಾಳ: ಬಿಜೆಪಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿ ಸಾವು

A person who was canvassing for BJP election campaign died
Photo Credit : News Kannada

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.

ಪ್ರವೀಣ್ ಚಂದ್ರ ನಾಯಕ್ ಮೃತಪಟ್ಟ ಯುವಕ. ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತರಾಗಿದ್ದರು. ಅಲ್ಲದೆ ಪ್ರಗತಿ ಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಪ್ರವೀಣ್ ಅವರು ಇಂದು ಚುನಾವಣಾ ಪ್ರಚಾರದ ವೇಳೆ ತಲೆ ಸುತ್ತುಬಂದು  ನೆಲಕ್ಕೆ ಬಿದ್ದಿದ್ದರು  ಎನ್ನಲಾಗಿದೆ. ‌ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು