News Kannada
Saturday, March 02 2024
ಮಂಗಳೂರು

ಬಂಟ್ವಾಳ: ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಆಫೀಸ್ ಉದ್ಘಾಟನೆ

Aam Aadmi Party's Vitla unit office inaugurated
Photo Credit : News Kannada

ಬಂಟ್ವಾಳ: ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಆಫೀಸಿನ ಉದ್ಘಾಟನೆಯನ್ನು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯ್ಷರಾದ ಸಂತೋಷ್ ಕಾಮತ್ ಜು.22ರಂದು ನೆರವೇರಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪೂಚ್ಚಪಾಡಿ, ಸ್ಥಳೀಯ ಮುಖಂಡರಾದ ಮೊಯಿಸಿನ್ ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.

ಸದಸ್ಯರ ಸಂಖ್ಯೆ ಹೆಚ್ಚಿಸುವಲ್ಲಿ ನಾವೆಲ್ಲಾ ಗಮನಹರಿಸಬೇಕು ಎಂದು ಸಂತೋಷ್ ಕಾಮತ್ ಕರೆ ನೀಡಿದರು. ಮೊಯಿಸಿನ್ ರಾಣಾ ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು