News Karnataka Kannada
Friday, April 19 2024
Cricket
ಮಂಗಳೂರು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಸೀತಾದೇವಿಯ ಪಾದ ಗೋಚರ

Bantwal: Sita devi's feet visible in Netravati river
Photo Credit : News Kannada

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತವೆ.

ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು, ಜಡೆ, ಬಟ್ಟಲು, ನಂದಿ, ಪಾದಗಳು ಹೀಗೆ ಹತ್ತಾರು ರಚನೆಗಳು ಇಲ್ಲಿನ ಕಲ್ಲಿನಲ್ಲಿ ಕೆತ್ತಲ್ಪಟ್ಟಿವೆ.

ಸ್ಥಳೀಯರು ಪಾದಗಳ ರಚನೆಯು ಸೀತಾ ದೇವಿಯದ್ದೇ ಪಾದ ಎಂದೇ ಪೂಜನೀಯ ಭಾವ ಹೊಂದಿದ್ದಾರೆ. ಕೆಲವೊಂದು ಧಾರ್ಮಿಕ ನಂಬಿಕೆಯ ಗುಂಡಿಗಳು, ಕಯಗಳು ಕೂಡ ಈ ಬಾರಿ ಕಾಣಸಿಕ್ಕಿವೆ. ಕಲ್ಲುಬಂಡೆ ವಿವಿಧ ವಿನ್ಯಾಸಗಳು ಕೂಡ ಆಕರ್ಷಣೀಯವಾಗಿ ಕಂಡುಬರುತ್ತಿವೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು