News Kannada
Sunday, September 24 2023
ಮಂಗಳೂರು

ಬೆಳ್ತಂಗಡಿ: ಹರೀಶ್ ಪೂಂಜ ಅಭೂತಪೂರ್ವ ಗೆಲುವು, ಅಭಿಮಾನಿಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

Fans of Vitla Salethur take out a padayatra to Srikshetra Dharmasthala
Photo Credit : News Kannada

ಬೆಳ್ತಂಗಡಿ: ಮೇ 28 ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ಅವರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದು ಅವರ ಅಭಿಮಾನಿಗಳು ಹರಕೆ ಹೊತ್ತಿದ್ದರು. ಆ ಪ್ರಯುಕ್ತ ವಿಟ್ಲ ಸಾಲೆತ್ತೂರಿನ ವಿಶ್ವನಾಥ ಗೌಡ ಮತ್ತು ಶರತ್ ಅವರು ಪಾದಯಾತ್ರೆಯನ್ನು ಪೂರೈಸಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಶಾಸಕರಾದ ಹರೀಶ್ ಪೂಂಜಾ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಲೋಕೇಶ್ ನಾವುಳೆ, ಮನೋಜ್ ನಾವುಳೆ, ದಿನೇಶ್ ಖಂಡಿಗ ಉಪಸ್ಥಿತರಿದ್ದರು.

See also  ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು