News Karnataka Kannada
Friday, April 26 2024
ಮಂಗಳೂರು

ಬೆಳ್ತಂಗಡಿ: ಪೆರಾಡಿಯಲ್ಲಿ ರಕ್ಷಿತ್‌ ಶಿವರಾಂ ಬಹಿರಂಗ ಸಭೆ

Rakshit Shivaram holds public meeting at Peradi
Photo Credit : News Kannada

ಬೆಳ್ತಂಗಡಿ: ಪೆರಾಡಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರದ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ.ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರದ ರಾಜಶೇಖರ್ ಅಜ್ರಿ. ಹಿರಿಯರದ ರಾಜು ಪೂಜಾರಿ, ಅಭಿನಂದನ್ ಹರೀಶ್ ಕುಮಾರ್, ರೂಪಾಲತಾ. ಶಿಲ್ಪಾ ಕಾಶಿಪಟ್ಟ. ರವೀಂದ್ರ ಬಂತೋಟ್ಟು, ಸತೀಶ್ ಕಾಶಿಪಟ್ಟ, ಅಬ್ದುಲ್ ರೈಮಾನ್ ಕಾಂಗ್ರೆಸ್ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು