News Kannada
Friday, March 01 2024
ಮಂಗಳೂರು

ಬೆಳ್ತಂಗಡಿ: ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿ ರಸ್ತೆಯ ತಡೆ ಗೋಡೆ ಕುಸಿತ

Photo Credit : By Author

ಬೆಳ್ತಂಗಡಿ: ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆಯ ತಡೆ ಗೋಡೆ ಭಾನುವಾರ ಕುಸಿತಗೊಂಡಿದೆ.

ಇನ್ನಷ್ಟು ಕುಸಿತ ಉಂಟಾದರೆ ರಸ್ತೆಯ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಚಾರ್ಮಾಡಿ ಘಾಟಿಯ ಬಿದ್ರುತಳ ಸಮೀಪ ತಡೆಗೋಡೆ ಮತ್ತು ಮಣ್ಣು ಕುಸಿತ‌ವಾಗಿದ್ದು ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು