News Kannada
Tuesday, June 06 2023
ಮಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಳಪೆ ಕಾರ್ಯವೈಖರಿ: ಜಾಲತಾಣದಲ್ಲಿ ಟ್ರೋಲ್‌ ಸುರಿಮಳೆ

BJP will fight if guarantee is not implemented: Nalin Kumar Kateel
Photo Credit : Facebook

ಮಂಗಳೂರು: ಬಿಜೆಪಿಯು 2018ರಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ 104 ಸ್ಥಾನ, ದ.ಕ. ಜಿಲ್ಲೆಯಲ್ಲಿ 8ರಲ್ಲಿ 7 ಸ್ಥಾನಗಳನ್ನು ಗೆದ್ದಿತ್ತು. ಆ ಬಾರಿ ದ.ಕ. ಜಿಲ್ಲೆಯಲ್ಲಿ ಟಿಕೆಟ್‌ ಹಂಚಿಕೆ ವೇಳೆ ನೇತೃತ್ವ ವಹಿಸಿದ್ದು ಸಂಸದರಾಗಿದ್ದ ನಳಿನ್‌ ಕುಮಾರ್‌ ಕಟೀಲು. ಆಗ ಅವರ ತೀರ್ಮಾನಗಳು ಯಶ ಕಂಡಿದ್ದವು. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್‌ ರಾಜ್ಯಾದ್ಯಂತ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರೂ ಯಶಸ್ಸು ಕೈ ಹಿಡಿಯಲಿಲ್ಲ. ರಾಜ್ಯದಲ್ಲಿ 65 ಸ್ಥಾನಕ್ಕೆ ಕುಸಿತ ಕಂಡಿದ್ದರೆ, ಅವರ ತವರು ಜಿಲ್ಲೆಯಲ್ಲೂ, ತವರು ತಾಲೂಕಿನಲ್ಲೂ ವಿಫ‌ಲರಾದರು.

ಸಂಸದರ ವಿರುದ್ಧ ಟ್ರೋಲ್‌ಗಳ ಸುರಿಮಳೆ: ಸಾಮಾಜಿಕ ಜಾಲತಾಣಗಳಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ವಿವಿಧ ರೀತಿಯ ಟ್ರೋಲ್‌ಗಳು ಹರಿದಾಡುತ್ತಿವೆ. ನಳಿನ್‌ ಅವರ ಭಾಷಣ ಕ್ಲಿಪ್‌ಗಳನ್ನು ಬಳಸಿಕೊಂಡು ಅದಕ್ಕೆ ಸಂಗೀತ ಜೋಡಿಸಿ ವಿವಿಧ ರೀತಿಯಲ್ಲಿ ಟ್ರೋಲ್‌ ಮಾಡಲಾಗುತ್ತಿದೆ.

See also  ಮಂಗಳೂರು: ಮಾರೂರ್ ಅಜಂತಾ ಲೂಬ್ರಿಕೆಂಟ್ಸ್ ಸಂಸ್ಥೆಯಿಂದ ಶೆಲ್ ವರ್ಕ್ಶಾಪ್ ಕಾರ್ಯಕ್ರಮ ೨೦೨೨
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು