ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆಲುವು ಸಾಧಿಸಿದ್ದು, ರಕ್ಷಿತ್ ಶಿವರಾಂ ಸೋಲು ಅನುಭವಿಸಿದ್ದಾರೆ. 13 ಸಾವಿರ ಮತಗಳ ಅಂತರದಿಂದ ರಕ್ಷಿತ್ ಶಿವರಾಂ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆಲುವು
Photo Credit :
Facebook
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.