ಮಂಗಳೂರು: ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮೇ. 3ರಂದು ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ರವರು ಮನೆ ಮನೆಗೆ ಭೇಟಿ ಮಾಡಿ ಮತಯಾಚನೆ ನಡೆಸಿದರು.
ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಮತಯಾಚನೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.