News Karnataka Kannada
Wednesday, April 24 2024
Cricket
ಮಂಗಳೂರು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜೋಡಿ ಮೃತ್ಯು

Woman dies after being hit by paint mixer
Photo Credit : IANS

ಮಂಗಳೂರು, ಮೇ.12: ನಗರದ ಪಂಪ್‌ವೆಲ್ ಬಳಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿಯೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಸಫ್ರೀನಾ (22) ಮತ್ತು ನಿಹಾಲ್ (19) ಮೃತಪಟ್ಟಿರುವ ಜೋಡಿ ಎಂದು ಗುರುತಿಸಲಾಗಿದೆ. ಇವರು ಮೇ 7ರಂದು ಪಂಪ್‌ವೆಲ್ ಬಳಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಈ ಜೋಡಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಕೃತ್ಯಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು