ಪುತ್ತೂರು: ಪುತ್ತೂರಿನ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಮತ ಯಾಚನೆ ನಡೆಸಿದರು.
ರಾಜ್ಯ ಜೆಡಿಎಸ್ ವಕ್ತಾರೆ ಜೋಹರ ನಿಸಾರ್ ಅಹ್ಮದ್, ಪದ್ಮ ಮಣಿ ಮತ್ತಿತರು ಉಪಸ್ಥಿತರಿದ್ದರು.