News Karnataka Kannada
Friday, April 19 2024
Cricket
ಮಂಗಳೂರು

ಮಗ ಸಿಎಂ ಆದರೆ ರಂಗಪೂಜೆ, ಹರಕೆ ಹೊತ್ತ ದೇವೆಗೌಡ

Ex PM HDD to carryout a roadshow between Bengaluru and Mysuru on March 26
Photo Credit : News Kannada

ಮಂಗಳೂರು: ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗಿದ್ದಾರೆ.

ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ಹರಕೆ ಸಲ್ಲಿಸಿದ್ದಾರೆ.

ಕುಮಾರಸ್ವಾಮಿ ಸಿಎಂ ಆದರೆ ರಂಗಪೂಜೆ ನೆರವೇರಿಸುವುದಾಗಿ ಹರಕೆ ಹೊತ್ತಿದ್ದಾರೆ. ಬಳಿಕ ಪೆರಾರ ಬ್ರಹ್ಮಬಲಾಂಡಿ ದೈವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಕುಮಾರಸ್ವಾಮಿ ಸಿಎಂ ಆಗಲು ಅವಕಾಶ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು