ಪುತ್ತೂರು: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸಹೋದರನ ಮನೆ ಮೇಲೆ ಐಟಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಆದಾಯಕ್ಕಿಂತ ಹೆಚ್ಚಿನ ಹಣ ಹೊಂದಿದ್ದಾರೆ, ಹಣದ ದುರುಪಯೋಗವನ್ನು ನಡೆಸುತ್ತಿದ್ದಾರೆ ಅನ್ನುವ ಆರೋಪದ ಮೇಲೆ ಐಟಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಮೈಸೂರಿನಲ್ಲಿರುವ ನಿವಾಸದ ಮೇಲೆ ಮಧ್ಯಾಹ್ನ ದಾಳಿ ನಡೆದಿದೆ ಎನ್ನಲಾಗಿದೆ. ಅಲ್ಲಿ ಎಷ್ಟು ಮೊತ್ತ ಸಿಕ್ಕಿದೆ ಅನ್ನುವುದರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸಹೋದರನ ಮನೆ ಮೇಲೆ ಐಟಿ ದಾಳಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.