News Karnataka Kannada
Thursday, April 25 2024
Cricket
ಮಂಗಳೂರು

ಕಡಬ: ರೆಂಜಿಲಾಡಿಯಲ್ಲಿ 2 ಕಾಡಾನೆ ಪ್ರತ್ಯಕ್ಷ

Kadaba: 2 wild elephants in Renjiladi
Photo Credit : News Kannada

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ.

ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿರುವುದಾಗಿ ತಿಳಿಸಿದ್ದಾರೆ. ಆನೆಗಳು ಸಾಗುತ್ತಿರುವ ವೀಡಿಯೋ ವೈರಲ್ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು