News Karnataka Kannada
Thursday, March 28 2024
Cricket
ಮಂಗಳೂರು

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರು ಮೂಲದ ಅರುಣ್ ಫುರ್ಟಾಡೊ

Madanthyar-based Arun Furtado as deputy secretary to CM
Photo Credit : News Kannada

ಮಡಂತ್ಯಾರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೂಲದ ಅರುಣ್ ಫುರ್ಟಾಡೊ ಅವರನ್ನು ನಿಯೋಜನೆ ಮಾಡಲಾಗಿದೆ.

ಈ ಕುರಿತು ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ ಅವರು ಆದೇಶ ಹೊರಡಿಸಿದ್ದಾರೆ. ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶ ಹೊರಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು