News Kannada
Saturday, February 24 2024
ಮಂಗಳೂರು

ಮಹೇಶ್‌ ಬಸ್‌ ಮಾಲಕ ಪ್ರಕಾಶ್‌ ಶೇಖ ಮೃತದೇಹ ಹಸ್ತಾಂತರ: ಸಾಲುಗಟ್ಟಿ ನಿಂತ ಬಸ್ಸು ಗಳು

Mahesh bus owner Prakash Sheikh's body handed over
Photo Credit : News Kannada

ಮಂಗಳೂರು: ನಗರದ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.01ರಂದು ಮಂಗಳೂರಿನ ಕದ್ರಿ ಕಂಬಳ ರಸ್ತೆಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಪ್ರಕಾಶ್ ಶೇಖ(43) ಮೃತ ರ್ದುದೈವಿ. ಖಾಸಗಿ ಬಸ್, ಟೂರಿಸ್ಟ್, ಲಾರಿ ಉದ್ಯಮದಲ್ಲಿ ಹೆಸರು ಮಾಡಿದ್ದ ಪ್ರಕಾಶ್ ಶೇಖ ಅವರು ನೂರಕ್ಕೂ ಅಧಿಕ ಬಸ್​ಗಳನ್ನು ಹೊಂದಿದ್ದರು. ಇನ್ನು ಮಂಗಳೂರು, ಉಡುಪಿಯಲ್ಲಿ ಮಹೇಶ್ ಟ್ರಾವೆಲ್ಸ್ ಭಾರೀ ಪ್ರಸಿದ್ಧಿ ಗಳಿಸಿತ್ತು. ಮಹೇಶ್‌ ಬಸ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿತ್ತು.

ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಕಾಶ್ ಶೇಖ ಅವರ ಪಾರ್ಥಿವ ಶರೀರವನ್ನು ಪತ್ನಿ ನವ್ಯಾ ಅವರಿಗೆ ಹಸ್ತಾಂತರಿಸಲಾಯಿತು. ಇನ್ನು ಆಸ್ಪತ್ರೆಯ ಮುಂಭಾಗ ಪ್ರಕಾಶ್‌ ಶೇಖ ಒಡೆತನದ 50ಕ್ಕೂ ಅಧಿಕ ಮಹೇಶ್‌ ಬಸ್‌ಗಳು ಸಾಲುಗಟ್ಟಿ ನಿಂತಿರುವುದು ಕಂಡು ಬಂತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು