News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಜೆಡಿಎಸ್ ಅಭ್ಯರ್ಥಿ ಸುಮತಿ ಎಸ್ ಹೆಗ್ಡೆಯವರಿಂದ ಬಂದರು ಪ್ರದೇಶದಲ್ಲಿ ಅಬ್ಬರದ ಪ್ರಚಾರ

Mangaluru: JD(S) candidate Sumathi S Hegde campaigns in Bandar
Photo Credit : News Kannada

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿದಾನಸಭಾ ಕ್ಷೇತ್ರ ಜನತಾದಳ ಅಭ್ಯರ್ಥಿ ಸುಮತಿ ಹೆಗ್ಡೆಯವರು ಇಂದು ನಗರದ ಬಂದರ್ ವಾರ್ಡ್ ರಸ್ತೆಯುದ್ದಕ್ಕೂ ರೋಡ್ ಶೋ ಮೂಲಕ ಅಬ್ಬರದ ಪ್ರಚಾರ ನಡೆಸಿದರು.

ಈ ಪ್ರಚಾರದ ನೇತ್ರತ್ವವನ್ನು ಜೆಡಿಎಸ್ ದ.ಕ.‌ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಮೀಝಾ ನಾಸಿರ್ ವಹಿಸಿದರು. ದ.ಕ.‌ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ವಸಂತ್ ಪೂಜಾರಿ , ಜೆಡಿಎಸ್ ದ.ಕ. ಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಅಹಮದ್ ಮೂಲ್ಕಿ, ರಾಜ್ಯ ಜೆಡಿಎಸ್ ಮೀನುಗಾರಿಕಾ ಅಧ್ಯಕ್ಷ ರತ್ನಾಕರ ಸುವರ್ಣ ,ರಾಜ್ಯ ಯುವ ಮುಖಂಡ ಶ್ರೀನಾಥ್ ರೈ, ಜಿಲ್ಲಾ ಕಾರ್ಯದರ್ಶಿ ರಾಮ್ ಗಣೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಝಮೀರ್ ಶಾ , ನಾಸಿರ್ ಬಂದರ್, ಮಂಗಳೂರು ನಗರ ದಕ್ಷಿಣ ಪಧಾಧಿಕಾರಿಗಳಾದ ಇಝಾ ಬಜಾಲ್, ಅಲ್ತಾಫ್ ತುಂಬೆ , ಕವಿತಾ ,ಶಾರದಾ ಶೆಟ್ಟಿ ಹಾಗೂ ಹಲವಾರು ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿರತರಿದ್ದರು.

ಯುವ ಮುಖಂಡ ಸಿರಾಜ್ ಬಂದರ್ ಇವರನ್ನು ಜೆಡಿಎಸ್ ಬಂದರ್ ವಲಯಾಧ್ಯಕ್ಷರನ್ನಾಗಿ ನೇಮಕಗೊಳಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು