News Karnataka Kannada
Friday, April 26 2024
ಮಂಗಳೂರು

ಮಂಗಳೂರು: ಮೇ 9, 10 ರಂದು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

Bus free travel guarantee for coastal people
Photo Credit : News Kannada

ಮಂಗಳೂರು: ಮೇ 10ರಂದು ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಮೇ 9 ಮತ್ತು 10ರಂದು ನಿಗಮದ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಬಸ್ ನಲ್ಲಿ ಪ್ರಯಾಣಿಸುವವರು ಸಹಕರಿಸಬೇಕಾಗಿ ಕೋರಲಾಗಿದೆ.

ದೂರದೂರುಗಳಿಗೆ ಬಸ್ ನಲ್ಲಿ ಪ್ರಯಾಣಿಸುವವರು ಚುನಾವಣೆಗೂ ಮುಂಚಿತವಾಗಿ ಹಂತಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಯೋಜಿಸಿಕೊಂಡು ನಿಗಮದ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು